Vidvath Education Foundation

ದ್ವಿತೀಯ ಪಿಯುಸಿ ಫಲಿತಾಂಶ – 2026 : ವಿದ್ವತ್ ಪಿಯು ಕಾಲೇಜಿಗೆ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ

ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು ಪ್ರಥಮ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ ದಾಖಲಿಸುವ ಮೂಲಕ ವಿದ್ಯಾರ್ಥಿಗಳು ಅಮೋಘ ಸಾಧನೆ ತೋರಿದ್ದಾರೆ.

ಫಲಿತಾಂಶದ ಅಂಕಿ-ಅಂಶಗಳು:

  • ಒಟ್ಟು ವಿದ್ಯಾರ್ಥಿಗಳು: ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಿಂದ ಒಟ್ಟು 154 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

  • ಸಾಧನೆ: 28 ಮಂದಿ ವಿದ್ಯಾರ್ಥಿಗಳು ಶೇ. 95 ಕ್ಕಿಂತ ಅಧಿಕ ಹಾಗೂ 74 ವಿದ್ಯಾರ್ಥಿಗಳು ಶೇ. 90 ಕ್ಕಿಂತ ಅಧಿಕ ಫಲಿತಾಂಶ ದಾಖಲಿಸಿದ್ದಾರೆ.

  • ಶ್ರೇಣಿ: 102 ಮಂದಿ ಅತ್ಯುನ್ನತ ಶ್ರೇಣಿ ಹಾಗೂ 38 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

  • ನೂರಕ್ಕೆ ನೂರು: ಇವುಗಳಲ್ಲಿ 66 ಮಂದಿ ವಿದ್ಯಾರ್ಥಿಗಳು ಭಾಷಾವಾರು 100 ಕ್ಕೆ 100 ಅಂಕ ಪಡೆಯುವ ಮೂಲಕ ವಿಶೇಷ ಸಾಧನೆ ತೋರಿದ್ದಾರೆ.

× Full size image
dd prev and next arrow to the slider add arrow left and right side of class main-slider section